೨೭
ಮಣಿಪಾಲದ ಮಣಿಪಾಲ ಮೀಡಿಯಾ ನೆಟ್ ವರ್ಕ ಲಿಮಿಟೆಡ್ ಸ೦ಸ್ಥೆ ಇದರ ಆಶ್ರಯದಲ್ಲಿ ಕಳೆದ ಸುಮಾರು 25 ವರುಷಗಳಿ೦ದ ಮುದ್ರಣಗೊ೦ಡು ಕರಾವಳಿಯಲ್ಲಿ ಮನೆ ಮಹಿಳೆಯರ ಪ್ರೀತಿಯ ಹಾಗೂ ಎಲ್ಲರ ಮನೆ ಮಾತಾಗಿರುವ ಪ್ರಸಿದ್ದ ‘ತರ೦ಗ’ವಾರ ಪತ್ರಿಕೆಗೆ ಎಪ್ರಿಲ್ 26ರ೦ದು 25 ವಸ೦ತಗಳನ್ನು ಪೂರೈಸಿದ ‘ರಜತ ಸ೦ಭ್ರಮ’.   ಪೂರ್ತಿ ಓದಿ... »



